ಸೈಂಟ್ ಪೀಟರ್ ಅಳದಂಗಡಿ ವಾಲಿಬಾಲ್ ತಾಲೂಕ್ ಮಟ್ಟಕ್ಕೆ ಆಯ್ಕೆ

0

ಅಳದಂಗಡಿ: ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟವು ಆ.23ರಂದು ನಡೆಯಿತು.

ಈ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯ ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here