ಸೌತಡ್ಕ: ದೇವಸ್ಥಾನ ಸಂಪರ್ಕಿಸುವ ರಸ್ತೆಯ ಅಕ್ಕ ಪಕ್ಕದಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಕಾರ್ಯ

0

ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರದ ವತಿಯಿಂದ ಸೌತಡ್ಕ ದ್ವಾರದಿಂದ ದೇವಸ್ಥಾನದವರೆಗಿನ 2ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಗಿಡ ಗಂಟಿಯನ್ನು ತೆರವು ಮಾಡಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲಾಯಿತು.

LEAVE A REPLY

Please enter your comment!
Please enter your name here