ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್-3 ಫೈನಲ್ ಹಂತ ತಲುಪಿದ ಬೈಪಾಡಿ ನೆರೋಲ್ದಪಳಿಕೆಯ ಕುಸುಮ ಎಂ.ಎಸ್

0

ಬೆಳ್ತಂಗಡಿ ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ಫೈನಲ್ ಹಂತ ತಲುಪಿದ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಇಲ್ಲಿಯ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

LEAVE A REPLY

Please enter your comment!
Please enter your name here