


ಕಳೆಂಜ : ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಳೆಂಜ ಕಾಯರ್ತಡ್ಕ ವತಿಯಿಂದ ಆಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಕಳೆಂಜ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಜನಾರ್ದನ ಕಲ್ಕಟ್ಟ, ದೇವಸ್ಥಾನ ಅಧ್ಯಕ್ಷ ಆನಂದ ಗೌಡ ಮರಕಡ, ದೇವಸ್ಥಾನ ಆಡಳಿತ ಮೊಕ್ತೇಸರರಾದ ನೊಣಯ್ಯ ಗೌಡ ಎಲಿಮಾರು, ಅಶೋಕ್ ಅಶ್ವತ್ತಡಿ ಸಸ್ಥಂಗ ಪ್ರಮುಖ್ ವಿ.ಚ್. ಪಿ. ಬೆಳ್ತಂಗಡಿ ಪ್ರಖಂಡ ಹಾಗೂ ದೇವಸ್ಥಾನದ ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.


            






