ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಬೆಳ್ತಂಗಡಿ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ

0

ಬೆಳ್ತಂಗಡಿ: ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ 27ರಂದು ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಉತ್ತಮ ಆಟಗಾರ್ತಿಯಾಗಿ ಅನ್ವಿತಾ ಹಾಗೂ ಉತ್ತಮ ರಕ್ಷಣಾ ಆಟಗಾರ್ತಿಯಾಗಿ ಸಾನ್ವಿ ಉತ್ತಮ ಪ್ರದರ್ಶನ ನೀಡಿದರು.

ವಿನ್ಸೆಂಟ್ ಸಿಕ್ವೇರಾ ಇವರು ತರಬೇತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರು ಸಹಕರಿಸಿದರು.
.

LEAVE A REPLY

Please enter your comment!
Please enter your name here