


ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.









