ಕುತ್ಲೂರಿನಲ್ಲಿ ಶಾಸಕ ಹರೀಶ್ ಪೂಂಜರಿಂದ ವಸತಿ ಶಾಲೆಯ ಆವರಣ ನಿರ್ಮಾಣದ ಸ್ಥಳ ಪರಿಶೀಲನೆ

0

ಬೆಳ್ತಂಗಡಿ: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕಾಮಗಾರಿ ನಡೆಯಲಿರುವ ಕುತ್ಲೂರಿನಲ್ಲಿ ಆ.29ರಂದು ಅಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here