ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಚರ್ಚಾಗೋಷ್ಠಿ

0

ಕಕ್ಯಪದವು: ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಅರಿವು ಮೂಡಿಸುವ ಸಲುವಾಗಿ ಆ.29ರಂದು ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಚರ್ಚಾಗೋಷ್ಠಿಯನ್ನು ನಡೆಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here