ಧರ್ಮಸ್ಥಳ: ಶ್ರೀ ಧ.ಮಂ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಕರಾಟೆಯಲ್ಲಿ ಚಿನ್ನದ ಪದಕ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ-ತಾಯಿಗೆ ಹೆಮ್ಮೆ ತಂದಿರುತ್ತಾರೆ.

LEAVE A REPLY

Please enter your comment!
Please enter your name here