ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಧರ್ಮಸ್ಥಳ: 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಸಲಾಯಿತು.

ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸ್ಪರ್ಧೆಯನ್ನು ನಡೆಸಲಾಗಿದ್ದು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 7 ಪ್ರಥಮ, 2 ದ್ವಿತೀಯ, 1 ತೃತೀಯ ಪ್ರಶಸ್ತಿ ಪಡೆದಿದ್ದಾರೆ.

ಒಟ್ಟು ಶಾಲೆಗೆ 10 ಪ್ರಶಸ್ತಿಗಳು ಬಂದಿವೆ. ಮುಂದಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ 7 ವಿದ್ಯಾರ್ಥಿಗಳು ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here