ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ- ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ

0

ಕರಾಯ: ಪ್ರೌಢ ಶಾಲೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾವಳಿಗೆ ಆಯ್ಕೆ.

10ನೇ ತರಗತಿ ವಿದ್ಯಾರ್ಥಿಗಳಾದ ಹುನೈದಾ, ಶ್ರೀ ಗೌರಿ, 9ನೇ ತರಗತಿಯಿಂದ ಸಹನಾ ರಾವ್, ನಿಧಿ ಬಾರ್ಯ, ನೇಹಾ, ಪೂಜಿತಾ 8ನೇ ತರಗತಿ ವಿದ್ಯಾರ್ಥಿಗಳಾದ ಪವೀಕ್ಷಾ, ಕನಿಷ್ಕಾ, ಕೃತಿ, ಅನ್ಸೀಫಾ, ಆಕಾಂಕ್ಷಾ , ಪ್ರಣಮ್ಯ ಉತ್ತಮ ಎಸೆತಗಾರ ಪ್ರಶಸ್ತಿಯನ್ನೂ ಕು.ಪವೀಕ್ಷ ರೈ ಪಡೆದುಕೊಂಡರು. ದೈಹಿಕ ಶಿಕ್ಷಕಿ ವಿಂಧ್ಯ ರವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here