ಸೆ.9: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆ

0

ಬೆಳ್ತಂಗಡಿ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯನ್ನು ಸೆ.9ರಂದು ಪೂರ್ವಾಹ್ನ 10.30ಕ್ಕೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕರೆಯಲಾಗಿದೆ.ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here