ಸೆ.6: ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

0

ಬೆಳ್ತಂಗಡಿ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾಮಿ ಪ್ರಸಾದ್ ಪ್ಯಾರಡೈಸ್ ಸೆ.6ರಂದು ಶುಭಾರಂಭಗೊಳ್ಳಲಿದೆ. ಸುಸಜ್ಜಿತ ಈ 4 ಅಂತಸ್ತಿನ ಕಟ್ಟಡದಲ್ಲಿ ಹವಾನಿಯಂತ್ರಿತ ಸಭಾಭವನ, ಹೋಟೆಲ್, ಅಂಗಡಿ ಕೋಣೆಗಳನ್ನು ಒಳಗೊಂಡಿದೆ. ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದು ಮಾಲಕ ಗಿರೀಶ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here