ಅರಿಕೆಗುಡ್ಡೆ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕ್ ನಿಂದ 2 ಲಕ್ಷ ರೂ. ಮಂಜೂರು

0

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು 2 ಲಕ್ಷ ರೂ ಮಂಜೂರಾಗಿದೆ ಎಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here