ಇಳಂತಿಲ: 38ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

0

ಇಳಂತಿಲ: ಇಳಂತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಾಣಿಶ್ರೀ ಭಜನಾ ಮಂಡಳಿ ವಾಣಿನಗರ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ವಾಣಿನಗರ ಇಳಂತಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ 38ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಿತು.

LEAVE A REPLY

Please enter your comment!
Please enter your name here