ಮಡಂತ್ಯಾರು: 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ- ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ September 9, 2024 0 Facebook Twitter WhatsApp ಮಡಂತ್ಯಾರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಡಂತ್ಯಾರು ಇದರ 42ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಸೆ.8ರಂದು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪಧಾದಿಕಾರಿಗಳು ಉಪಸ್ಥಿತರಿದ್ದರು.