


ಬೆಳ್ತಂಗಡಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಸಭೆ ಸೆ.9ರಂದು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೇಮಚಂದ್ರ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.