ಹುಣ್ಸೆಕಟ್ಟೆ: ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.10ರಂದು ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

ಮೃತರು ಪತ್ನಿ ಸುನಂದ, ಮಕ್ಕಳಾದ ಪ್ರಭಾಕರ, ಪ್ರಕಾಶ, ಪ್ರಶಾಂತ, ಪೀತಾಂಬರ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here