ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರು ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಸೆ.10ರಂದು ನಡೆದ ಬಜಿರೆ, ನಿಟ್ಟಡೆ, ಪಡ್ಡನ್ದಡ್ಕ ಕ್ಲಸ್ಟರ್ಗಳ ನಡುವೆ ಪಡಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಪ್ರಥಮ ಬಹುಮಾನವನ್ನು ಹಾಗೂ ಬಾಲಕಿಯರ ತಂಡವು ದ್ವಿತೀಯ ಬಹುಮಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ವಿಭಾಗದಲ್ಲಿ ಪ್ರಥ್ವಿರಾಜ್ ಬೆಸ್ಟ್ ಆಲ್ ರೌಂಡರ್, ಮಾಯಾಂಕ್ ಸುವರ್ಣ ಬೆಸ್ಟ್ ರಿಸೀವರ್, ಬಾಲಕಿಯರ ವಿಭಾಗದಲ್ಲಿ ನಿರೀಕ್ಷ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here