ಬೆಳ್ತಂಗಡಿ: ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.
p>