ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಲೋಕೋಪಯೋಗಿ ಸಚಿವರಿಗೆ ಮನವಿ

0

ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here