ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ

0

ಬೆಳ್ತಂಗಡಿ: ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

p>

LEAVE A REPLY

Please enter your comment!
Please enter your name here