ಬೆಳ್ತಂಗಡಿ: ವಾಣಿ ಕಾಲೇಜಿನ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

0

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆಪ್ಟೆಂಬರ್ 17ರಿಂದ 23ರವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ಅನುಕ್ಷಾ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here