ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಧರ್ಮಸ್ಥಳ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಇವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here