ಗಾಂಧಿನಗರ ಮೈತ್ರಿ ಫ್ರೆಂಡ್ಸ್ ಕ್ಲಬ್ ಹಾಗೂ ಮೈತ್ರಿ ಮಹಿಳಾ ಮಂಡಳಿಯ ಆಶ್ರಯದಲ್ಲಿ 11ನೇ ವರ್ಷದ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾ ಕೂಟ

0

ಬೆಳ್ತಂಗಡಿ: ಗಾಂಧಿನಗರ ಮೈತ್ರಿ ಫ್ರೆಂಡ್ಸ್ ಕ್ಲಬ್ ಹಾಗೂ ಮೈತ್ರಿ ಮಹಿಳಾ ಮಂಡಳಿಯ ಆಶ್ರಯದಲ್ಲಿ 11ನೇ ವರ್ಷದ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾ ಕೂಟ ಸೆ.15ರಂದು ನಡೆಯಿತು.ಈ ಕ್ರೀಡಾಕೂಟದ ಉದ್ಘಾಟನೆಯನ್ನು ಎಸ್.ಪಿ.ಆಯಿಲ್ ಮಿಲ್ ನ ಮಾಲೀಕ ಶಿವರಾಮ್ ಗೌಡ ಇವರು ನೆರವೇರಿಸಿದರು.

ಉದ್ಘಾಟನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿನಗರ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಆಸೀಫ್ ಇವರು ವಹಿಸಿದ್ದರು.ಮುಖ್ಯ ಅತಿಥಿಯಾಗಿ ಉಮೇಶ್ ಪ್ರಭು ಉದ್ಯಮಿಗಳು ಧರ್ಮಸ್ಥಳ, ಮೈತ್ರಿ ಫ್ರೇಂಡ್ಸ್ ಕ್ಲಬ್ ನ ಅಧ್ಯಕ್ಷ ರಮೇಶ್ ಆರ್.ಜೆ, ಗೌರವಾಧ್ಯಕ್ಷ ಕೆ ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ದಿನೇಶ್, ಮೈತ್ರಿ ಮಹಿಳಾ ಮಂಡಳದ ಅಧ್ಯಕ್ಷೆ ಗೀತಾ.ಕೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here