ಬೆಳ್ತಂಗಡಿ: ವಿಧಾನಸೌಧದಲ್ಲಿ ಸೆ.19ರಂದು ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದ್ದರು.
ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ತನ್ನ ಅಭಿಪ್ರಾಯವನ್ನು ತಿಳಿಸಿದರು.
p>