ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ

0

ಬಂದಾರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಉಜಿರೆ ಗ್ರಾಮ ಪಂಚಾಯತ್ ಹಾಗೂ ಉಜಿರೆ ಎಸ್.ಡಿ.ಎಮ್.ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.20ರಂದು ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು.

ಪುರುಷರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದೆ.

LEAVE A REPLY

Please enter your comment!
Please enter your name here