ಪದ್ಮುಂಜದಲ್ಲಿ ಆರೋಗ್ಯ ತಪಾಸಣಾ ಶಿಬಿರ

0

ಪದ್ಮುಂಜ: ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಉಪ ಕೇಂದ್ರ, ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಉಚಿತ ಸಾಂಕ್ರಾಮಿಕ ರೋಗಗಳ (ಎನ್ ಸಿ ಡಿ ) ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕಣಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಪ್ರಶಾಂತ್, ಆಶಾ ಕಾರ್ಯಕರ್ತೆಯರಾದ ಶಾಲಿನಿ‌ ಮತ್ತು ಪ್ರಮೀಳಾ, ಪಂ ಕಾರ್ಯದರ್ಶಿ ರಮೇಶ್ ಕೆ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here