ಅ.3-5: ಜೂನಿಯರ್ ನ್ಯಾಷನಲ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಆಯ್ಕೆ

0

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಕುಮಾರಿ ಭೂಮಿಕಾ ರವರು ಅಕ್ಟೋಬರ್ 3ರಿಂದ 5ರ ತನಕ ತೆಲಂಗಾಣ ರಾಜ್ಯದಲ್ಲಿ ನಡೆಯಲಿರುವ 34ನೇ ಜೂನಿಯರ್ ನ್ಯಾಷನಲ್ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ.

ಇವರು ಗುರುವಾಯಕೆರೆ ಪ್ರಮೋದ್ ಕುಲಾಲ್ ಮತ್ತು ಜಯಶ್ರೀ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here