ವಲಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಬಂದಾರು ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ

0

ಬಂದಾರು: ತುರ್ಕಳಿಕೆಯಲ್ಲಿ ನಡೆದ 2024-25ನೇ ಸಾಲಿನ ವಲಯ ಮಟ್ಟದ ಬಾಲಕರ ಮತ್ತು ಬಾಲಕಿಯರ ವಲಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಬಂದಾರು ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಮತ್ತು ಬಾಲಕಿಯ ತಂಡ ಸತತ 14ನೇ ಬಾರಿಗೆ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ರನ್ನರ್ ಪ್ರಶಸ್ತಿಯನ್ನು ಕು.ಜಸ್ವಿತಾ ಬಂದಾರು ಹಾಗೂ ಬಾಲಕರ ವಿಭಾಗದಲ್ಲಿ ಬೆಸ್ಟ್ ರನ್ನರ್ ಪ್ರಶಸ್ತಿಯನ್ನು ಹೇಮಂತ್ ಬಂದಾರು ಇವರು ಪಡೆದಿರುತ್ತಾರೆ. ದೈಹಿಕ ಶಿಕ್ಷಕರು, ಶಿಕ್ಷಕರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here