ಕೊಯ್ಯೂರು: ಮಲೆಬೆಟ್ಟು ನಿವಾಸಿ ಶಿವಪ್ಪ ಗೌಡ ನಿಧನ

0

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಶಿವಪ್ಪ ಗೌಡ (73 ವರ್ಷ) ಸೆ.22ರಂದು ನಿಧನರಾದರು.

ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಉಮೇಶ, ಚಂದ್ರಹಾಸ, ರಾಜೇಶ್, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here