ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ

0

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ವಿದ್ಯಾಭ್ಯಾಸಕ್ಕಾಗಿ 20,000 ರೂಗಳನ್ನು ಸಂಘದ ಸದಸ್ಯರಿಂದ ಸಂಗ್ರಹಿಸಿ ಕಾಯರ್ತಡ್ಕದ ಅನನ್ಯ ಎಂಬವರಿಗೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸಂಘದ ಗೌರವಧ್ಯಕ್ಷ ಪಿ.ಟಿ ಸಬಾಸ್ಟಿನ್, ಅಧ್ಯಕ್ಷ ಕೆ ಡಿ ಜೋಸೆಫ್, ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿ ತೋಮಸ್ ಪಿ.ಡಿ, ಕೋಶಧಿಕಾರಿ ಮ್ಯಾತ್ಯು ಕೆ.ಕೆ, ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here