







ಬೆಳ್ತಂಗಡಿ: ಮೂಡಾ ಹಗರಣ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿ ಸೆ.26ರಂದು ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದರು.










