ಅರಸಿನಮಕ್ಕಿ: ಲಾರಿ ಮತ್ತು ಓಮಿನಿ ಕಾರು ನಡುವೆ ಅಪಘಾತ

0

ಅರಸಿನಮಕ್ಕಿ: ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದಿದ್ದು ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here