ಬೆಳ್ತಂಗಡಿ: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ಮಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಝ್ ಶರೀಫ್ 70 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
p>