ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆ ಇಲ್ಲಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಹರ್ಷಿತಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here