ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

0

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ.3ರಂದು ತೆನೆ ಹಬ್ಬ ಜರಗಿತು.

ದೇವಸ್ಥಾನ ಪ್ರದಾನ ಅರ್ಚಕ ರಘುರಾಮ ಭಟ್ ಮಠ ದೇವರೀಗೆ ತೆನೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಸಮರ್ಪಿಸಿ ಭಕ್ತರಿಗೆ ವಿತರಿಸಿದರು.

LEAVE A REPLY

Please enter your comment!
Please enter your name here