ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ

0

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಅ.8ರಂದು ವಿಜೃಂಭಣೆಯಿಂದ ನಡೆಯಿತು.

ಅ.8ರಂದು ಬೆಳಿಗ್ಗೆ ಗಣಹೋಮ, ಕಿರಾತ ಮೂರ್ತಿ ದೇವರಿಗೆ ರುದ್ರಾಭಿಷೇಕ ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು.ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.

LEAVE A REPLY

Please enter your comment!
Please enter your name here