ನಾವೂರು: 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

0

ನಾವೂರು: 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.9ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

ಗಣಹೋಮ, ಶಾರದಾ ಮೂರ್ತಿ ಪ್ರತಿಷ್ಠೆ, ಭಜನೆ, ಧಾರ್ಮಿಕ ಸಭೆ, ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಮಧ್ಯಾಹ್ನದ ನಂತರ ಭಜನಾ ಕಾರ್ಯಕ್ರವು ಜರುಗಿತು.

ಊರ ವಿವಿಧ ಭಜನಾ ಮಂಡಳಿಗಳ ಭಾಗವಹಿಸುವಿಕೆಯೊಂದಿಗೆ ಶಾರದಾ ಮೂರ್ತಿಯ ವೈಭವದ ಶೋಭಾಯಾತ್ರೆ ಕೈಕಂಬ ಹೊಳೆಯಲ್ಲಿ ವಿಗ್ರಹ ಜಲಸ್ತಂಭನ ನಡೆಯಿತು.

LEAVE A REPLY

Please enter your comment!
Please enter your name here