ಅ.13-19: ಕನ್ಯಾಡಿ-1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

0

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು ಅ.13 ರಿಂದ ಅ.19 ರವರೆಗೆ ಕನ್ಯಾಡಿ-1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ಅ.13 ರಂದು ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಸತೀಶ್ಚಂದ್ರ ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅ.14 ರಂದು ನಾರಾಯಣ ಗೌಡ ಪಡ್ಪು ಇವರಿಂದ ಧ್ವಜಾರೋಹಣ ನಡೆಯಲಿದೆ.

ಪ್ರತಿದಿನ ಸಂಜೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

LEAVE A REPLY

Please enter your comment!
Please enter your name here