ಗುರುವಾಯನಕೆರೆ: ನವಶಕ್ತಿ ಶಶಿಧರ ಶೆಟ್ಟಿ ಅವರ ಮನೆಗೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

0

ಗುರುವಾಯನಕೆರೆ: ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿ ಸನ್ಮಾನಿಸಿದರು.

ಹಿರಿಯರಾದ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ಹರೀಶ್ ಸಂಬೊಲ್ಯ,ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here