ಬೆಳ್ತಂಗಡಿ: ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಆಯ್ಕೆ

0

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ.

ಅ.21ರಂದು ಸೋಮವಾರ ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here