ಬಂದಾರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜಾ ಮತಯಾಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
p>