ಬೆಳ್ತಂಗಡಿ: ಯೋಗಾಸನದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here