ಕಣಿಯೂರು: ವಿ. ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮತಯಾಚನೆ

0

ಕಣಿಯೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಕಣಿಯೂರು ಪಂಚಾಯತ್ ವ್ಯಾಪ್ತಿಯಲ್ಲಿ ಸoಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜಾರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮುಗೇರಡ್ಕ ಬಾಲಕೃಷ್ಣ ಗೌಡ, ಬೆಳಾಲು ಯಶವoತ್ ಗೌಡ ಹಾಗೂ ಪ್ರಮುಖರು, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here