ಬೆಳ್ತಂಗಡಿ: ವಿ.ಪ. ಉಪ ಚುನಾವಣೆ ಪಟ್ಟಣ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜಾ ಮತಚಲಾವಣೆ

0

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ ನಡೆಯುತ್ತಿದ್ದು ಪಟ್ಟಣ ಪಂಚಾಯತ್ ನಲ್ಲಿ ಬೆಳಿಗ್ಗೆ ಶಾಸಕ ಹರೀಶ್ ಪೂಂಜಾ ಮತಚಲಾವಣೆ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಟಿ. ಸೇರಿದಂತೆ ಸದಸ್ಯರು ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here