ಉಜಿರೆ: ಕುಂಟಿನಿ ನಿವಾಸಿ ನಿತಿನ್ (26ವ) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಇವರು ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿದ್ದರು. ಶನಿವಾರ ರಾತ್ರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದರು. ಮನೆಯಲ್ಲಿ ನಡೆದ ಕೌಟುಂಬಿಕ ಕಲಹ ಕಾರಣ ಎಂಬ ಮಾಹಿತಿ ಲಭ್ಯವಾಗಿದೆ. ಮೃತರು ತಂದೆ ಜನಾರ್ದನ, ತಾಯಿ ಮೋಹಿನಿ, ತಂಗಿ ಜಯಲಕ್ಷ್ಮಿ ಇವರನ್ನು ಅಗಳಿದ್ದಾರೆ.