ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ November 7, 2024 0 FacebookTwitterWhatsApp ಕುಕ್ಕೇಡಿ: ಪುಂಜಾಲಕಟ್ಟೆ ಕೆ.ಪಿ.ಎಸ್. ನಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಕ್ಕೇಡಿ ಸ. ಹಿ. ಪ್ರಾ. ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿದೆ. ಚೈತನ್ಯ ಕಥೆ ಹೇಳುವುದರಲ್ಲಿ ಪ್ರಥಮ ಮತ್ತು ಕವನ ವಾಚನದಲ್ಲಿ ದ್ವಿತೀಯ, ದೀಪಕ್ ಕ್ಲೇ ಮೋಡಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. RELATED ARTICLESMORE FROM AUTHOR ಕಲ್ಮಂಜ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಮಣ್ಣು ಕುಸಿದು ಪಲ್ಟಿ ಕಳೆಂಜ 309ಸರ್ವೆ ನಂಬರ್ ನಲ್ಲಿ ಜಂಟಿ ಸರ್ವೆಗೆ ಗ್ರಾಮಸ್ಥರಿಂದ ಉಸ್ತುವಾರಿ ಸಚಿವರಿಗೆ ಮನವಿ ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ಆರೋಗ್ಯಕ್ಕೆ ಅರ್ಥಿಕ ನೆರವು LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ