ನಾರಾವಿ: ಗ್ರಾಮ ಪಂಚಾಯತ್ ಮುಂಭಾಗ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

0

ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.8 ರಂದು ನಾರಾವಿ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ಮಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಶಿರಾಡಿ, ಸದಾನಂದ ಉಂಗ್ಯಿಲಬೈಲ್, ನಾರಾವಿ ಗ್ರಾಮ ಪಂಚಾಯಿತ್ ಅಧ್ಯಕ್ಷ ರಾಜವರ್ಮ, ಉಪಾಧ್ಯಕ್ಷ ಸುಮಿತ್ರಾ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ್, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ನವೀನ್ ರೇಖ್ಯೆ, ಕರುಣಾಕರ ಶಿಶಿಲ ಹಾಗೂ ಉದಯ್ ಹೆಗ್ಡೆ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here