ಅಕ್ರಮ ಮರಳು ಸಾಗಾಟ- ವೇಣೂರು ಪೋಲಿಸರ ದಾಳಿ- ಲಾರಿ ವಶ

0

ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ನ.8ರಂದು ನಡೆದಿದೆ.

ವೇಣೂರು ಠಾಣಾ ಪಿಎಸ್ ಐ ಶ್ರೀಶೈಲ್ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕೆ ಗಣಿ ಇಲಾಖೆಗೆ ನೀಡಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here